ಗೋಲ್ಡನ್ ಗರ್ಲ್ ರಮ್ಯಾ ಮತ್ತು ರಿಯಲ್ ಸ್ಟಾರ್ ಉಪೇಂದ್ರ ಒಂದೇ ಚಿತ್ರದಲ್ಲಿ ಎಂದರೆ ಅಭಿಮಾನಿಗಳ ಕಣ್ಣಿಗೆ ಹಬ್ಬ ತಾನೆ. ಹೌದು ಇಬರಿಬ್ಬರೂ ಈಗ ಒಂದೇ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಮುನಿರತ್ನ ನಿರ್ಮಿಸುತ್ತಿರುವ ಉಪೇಂದ್ರಮತ್ತು ಪೇಮ್ ಮುಖ್ಯಭೂಮಿಕೆಯಲ್ಲಿರುವ'ಡೈರೆಕ್ಟರ್' ಚಿತ್ರದಲ್ಲಿ ಒಂದಾಗುತ್ತಿದ್ದಾರೆ.
ಈ ಹಿಂದೆ 'ಗೌರಮ್ಮ' ಚಿತ್ರದಲ್ಲಿ ಉಪೇಂದ್ರ ಜೊತೆ ರಮ್ಯಾ ಅಭಿನಯಿಸಿದ್ದರು. ಅದಾದ ಬಳಿಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ 'ಭೀಮೂಸ್ ಬ್ಯಾಂಗ್ ಬ್ಯಾಂಗ್' ಚಿತ್ರದಲ್ಲಿ ಇಬ್ಬರೂ ನಟಿಸಿದ್ದರು.
ತಮ್ಮ ಚಿತ್ರಕ್ಕೆ ರಮ್ಯಾ ಆಯ್ಕೆಯಾಗಿರುವುದನ್ನು ಚಿತ್ರದ ನಿರ್ಮಾಪಕ ಮುನಿರತ್ನ ಸ್ಪಷ್ಟಪಡಿಸಿದ್ದು, ಕನ್ನಡ ಚಿತ್ರರಂಗದ ಮೂರು ಬಿಗ್ ಸ್ಟಾರ್‌ಗಳು ತಮ್ಮ ಚಿತ್ರದಲ್ಲಿ ಅಭಿನಯಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 18ರಂದು ಸೆಟ್ಟೇರಲಿರುವ ಈ ಚಿತ್ರಕ್ಕೆ ಸಹಿ ಹಾಕಿರುವ ಬಗ್ಗೆ ರಮ್ಯಾ ಕೂಡ ಖುಷಿಯಾಗಿದ್ದಾರೆ.

No comments:
Post a Comment